Bible Versions
Bible Books

Numbers 16:40 (LXXRP) Septugine Greek Old Testament with Grammar and Strong Code

Versions

KNV   ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
ERVKN   ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಮುಚ್ಚಳವು ನೆನಪು ಮಾಡುವ ಗುರುತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us