Versions
KNV ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.
ERVKN ಕೋರಹನೂ ಸೇರಿದಂತೆ ಆ ಕಾಯಿಲೆಯಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ. 50ಕಾಯಿಲೆಯು ನಿಂತುಹೋದಾಗ, ಆರೋನನು ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿದ್ದ ಮೋಶೆಯ ಬಳಿಗೆ ತಿರುಗಿ ಬಂದನು.
IRVKN ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.