Bible Versions
Bible Books

Numbers 18:9 (LXXRP) Septugine Greek Old Testament with Grammar and Strong Code

Versions

KNV   ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
ERVKN   ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.
IRVKN   ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us