Versions
KNV ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.
ERVKN ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.
IRVKN ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು. PEPS