Bible Versions
Bible Books

Numbers 1:34 (LXXRP) Septugine Greek Old Testament with Grammar and Strong Code

Versions

KNV   ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
ERVKN   ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
IRVKN   ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us