Versions
KNV ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
ERVKN ಜನರು ಬಾಮೋತಿನಿಂದ ಮೋವಾಬ್ಯರ ಪ್ರದೇಶದ ಕಣಿವೆಗೆ ಪ್ರಯಾಣ ಮಾಡಿದರು. ಪಿಸ್ಗಾ ಬೆಟ್ಟದ ತುದಿಯ ಸಮೀಪದಲ್ಲಿ ನಿಂತುಕೊಂಡರೆ ಮರುಭೂಮಿಯು ಕಾಣುವುದು.
IRVKN ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ. ಸೀಹೋನ್, ಓಗ್ ಅರಸರ ಸೋಲು PEPS