Bible Versions
Bible Books

Numbers 21:25 (LXXRP) Septugine Greek Old Testament with Grammar and Strong Code

Versions

KNV   ಇಸ್ರಾಯೇಲ್ಯರು ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
ERVKN   ಇಸ್ರೇಲರು ಅಮೋರಿಯರ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡು ಅವುಗಳಲ್ಲಿ ವಾಸಿಸಿದರು. ಅವರು ಹೆಷ್ಬೋನನ್ನು ಮತ್ತು ಅದರ ಸುತ್ತಲಿರುವ ಎಲ್ಲಾ ಚಿಕ್ಕ ಪಟ್ಟಣಗಳನ್ನು ಸಹ ವಶಪಡಿಸಿಕೊಂಡರು.
IRVKN   ಇಸ್ರಾಯೇಲರು ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us