Bible Versions
Bible Books

Numbers 21:8 (LXXRP) Septugine Greek Old Testament with Grammar and Strong Code

Versions

KNV   ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.
ERVKN   ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು.
IRVKN   ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us