Bible Versions
Bible Books

Numbers 22 (LXXRP) Septugine Greek Old Testament with Grammar and Strong Code

Versions

KNV   ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
ERVKN   ಬಳಿಕ ಇಸ್ರೇಲರು ಹೊರಟು ಜೆರಿಕೋ ಪಟ್ಟಣದ ಎದುರಾಗಿದ್ದ ಯೊರ್ದನ್ ನದಿಯ ಆಚೆ ಕಡೆಯಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಪಾಳೆಯ ಮಾಡಿಕೊಂಡರು.
IRVKN   {ಬಾಲಾಕನು ಬಿಳಾಮನನ್ನು ಕರೆಯಿಸಿದ್ದು} PS ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us