Versions
KNV ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?
ERVKN ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಸುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ. ನೀನು ಆಗಲೇ ಯಾಕೆ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ನೀನು ಭಾವಿಸಿಕೊಂಡಿರುವಿಯಾ?” ಎಂದು ಕೇಳಿದನು.
IRVKN ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು. PEPS