Bible Versions
Bible Books

Numbers 25:5 (LXXRP) Septugine Greek Old Testament with Grammar and Strong Code

Versions

KNV   ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
ERVKN   ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು, ಸುಳ್ಳುದೇವರಾದ ಪೆಗೋರದ ಬಾಳನನ್ನು ಆರಾಧಿಸುವಂತೆ ಜನರನ್ನೂ ಪ್ರೋತ್ಸಾಹಿಸಿದವರನ್ನು ಕಂಡು ಹಿಡಿದು ನೀವು ಅವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us