Versions
KNV ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
ERVKN ಈ ಐದುಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಮಹಾಯಾಜಕನಾದ ಎಲ್ಲಾಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.
IRVKN ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,