Bible Versions
Bible Books

Numbers 27:4 (LXXRP) Septugine Greek Old Testament with Grammar and Strong Code

Versions

KNV   ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.
ERVKN   ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರನ್ನು ಅವನ ಕುಲದವರ ಮಧ್ಯದಿಂದ ತೆಗೆಯುವುದು ನ್ಯಾಯವೋ? ನಮ್ಮ ತಂದೆಯ ಸಂಬಂಧಿಕರೊಡನೆ ನಮಗೂ ಸ್ವಾಸ್ತ್ಯವನ್ನು ಕೊಡು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us