Versions
KNV ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.
ERVKN ಹೆಂಡತಿ ಮಾಡಿದ ಹರಕೆಯನ್ನೂ ಆಣೆಯನ್ನೂ ಸ್ಥಿರಪಡಿಸುವುದಕ್ಕಾಗಲಿ ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
IRVKN ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.