Versions
KNV ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
ERVKN “ನೀನು ಇಸ್ರೇಲರಿಗೋಸ್ಕರ ಮಿದ್ಯಾನ್ಯರ ಮೇಲೆ ಆಕ್ರಮಣಮಾಡಿ ಸೇಡು ತೀರಿಸಿಕೊ. ಇದಾದ ನಂತರ ನೀನು ಸಾಯುವಿ.”
IRVKN “ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು. PEPS