Bible Versions
Bible Books

Numbers 31:49 (LXXRP) Septugine Greek Old Testament with Grammar and Strong Code

Versions

KNV   ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
ERVKN   “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಸೈನಿಕರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ತಿಳಿಯಿತು.
IRVKN   “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us