Versions
KNV ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
ERVKN ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು.
IRVKN ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.