Bible Versions
Bible Books

Numbers 31:8 (LXXRP) Septugine Greek Old Testament with Grammar and Strong Code

Versions

KNV   ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
ERVKN   ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.
IRVKN   ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us