Versions
KNV ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.
ERVKN ಆದರೆ ಆರಿಸಲ್ಪಟ್ಟವರು ನಿಮ್ಮೊಂದಿಗೆ ನದಿಯನ್ನು ದಾಟದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿ ಭೂಮಿಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದನು.
IRVKN ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು. PEPS