Versions
KNV ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
ERVKN ಆದ್ದರಿಂದ ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನ ತಿಯವರಿಗೆ ಕೊಟ್ಟನು. ಮಾಕೀರನ ವಂಶದವರು ಅಲ್ಲಿ ನೆಲೆಸಿದರು.
IRVKN ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.