Bible Versions
Bible Books

Numbers 33:40 (LXXRP) Septugine Greek Old Testament with Grammar and Strong Code

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಬರುವದನ್ನು ಕಾನಾನ್‌ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.
ERVKN   ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗೆವ್‌ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿದನು.
IRVKN   ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us