Versions
KNV ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
ERVKN ಆರೋನನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ನಾದಾಬನು ಚೊಚ್ಚಲ ಮಗ. ಅನಂತರ ಹುಟ್ಟಿದವರು ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.
IRVKN ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ. PEPS