Versions
KNV ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
ERVKN ಈ ಗಂಡುಮಕ್ಕಳು ಯಾಜಕರಾಗಿ ಸೇವೆಮಾಡಲು ಅಭಿಷೇಕಿಸಲ್ಪಟ್ಟವರಾಗಿದ್ದರು ಮತ್ತು ಪ್ರತಿಷ್ಠೀತರಾದವರಾಗಿದ್ದರು.
IRVKN ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು.