Bible Versions
Bible Books

Numbers 3:36 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
ERVKN   ಮೆರಾರೀ ಕುಲದವರಿಗೆ ಪವಿತ್ರ ಗುಡಾರದ ಚೌಕಟ್ಟುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅವರು ಎಲ್ಲಾ ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೇಕಲ್ಲುಗಳನ್ನು, ಅದರ ಎಲ್ಲ ಉಪಕರಣಗಳನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಕಷ್ಟಕರವಾದ ಎಲ್ಲಾ ಕೆಲಸವನ್ನು ನೋಡಿಕೊಳ್ಳಬೇಕಾಗಿತ್ತು.
IRVKN   ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us