Versions
KNV ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
ERVKN ಅಧಿಕೃತ ಅಳತೆಯನ್ನು ಉಪಯೋಗಿಸಿ ಪ್ರತಿಯೊಬ್ಬನಿಗೆ ಅಂದರೆ 273 ಮಂದಿಗೆ ಐದೈದು ಶೆಕೆಲ್ ಬೆಳ್ಳಿಯನ್ನು ಸಂಗ್ರಹಿಸು. (ಅಧಿಕೃತ ಅಳತೆಯಲ್ಲಿ ಒಂದು ಶೆಕೆಲ್ ಅಂದರೆ ಇಪ್ಪತ್ತು ಗೆರಾ.) ಇಸ್ರೇಲರಿಂದ ಈ ಬೆಳ್ಳಿಯನ್ನು ಸಂಗ್ರಹಿಸು.
IRVKN ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.