Versions
KNV ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
ERVKN ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಅವರನ್ನು ಲೆಕ್ಕಿಸಿದರು. ಮೆರಾರೀಯರ ಕುಲಗಳಿಂದ ಈ ಗಂಡಸರನ್ನು ದಾಖಲಾತಿ ಮಾಡಿಕೊಳ್ಳಲಾಯಿತು.
IRVKN ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.