Bible Versions
Bible Books

Numbers 5:22 (LXXRP) Septugine Greek Old Testament with Grammar and Strong Code

Versions

KNV   ಶಪಿಸುವಂಥ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಪ್ರಕಾರ ಯಾಜಕನು ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
ERVKN   ಯಾಜಕನು, ‘ಹಾನಿಯನ್ನು ಉಂಟುಮಾಡುವ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us