Versions
KNV ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
ERVKN “ಇದನ್ನು ಇಸ್ರೇಲರಿಗೆ ತಿಳಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಆಸ್ತಿಯ ವಿಷಯದಲ್ಲಿ ಮೋಸಗೊಳಿಸಿದರೆ ಅವನು ಸುಳ್ಳುಪ್ರಮಾಣ ಮಾಡುವುದರ ಮೂಲಕ ಯೆಹೋವನಿಗೆ ವಿರೋಧವಾಗಿ ಹೊಲಸಾದ ಕಾರ್ಯವನ್ನು ಮಾಡಿದಂತಾಯಿತು. ಆದ್ದರಿಂದ ಅವನು ದೋಷಿಯಾಗಿದ್ದಾನೆ.
IRVKN “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,