Versions
KNV ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
ERVKN “ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು
IRVKN ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.