Bible Versions
Bible Books

Numbers 8:15 (LXXRP) Septugine Greek Old Testament with Grammar and Strong Code

Versions

KNV   ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
ERVKN   “ನೀನು ಲೇವಿಯರನ್ನು ಶುದ್ಧೀಕರಿಸಿ ಅವರನ್ನು ವಿಶೇಷ ಕೊಡುಗೆಯಾಗಿ ನನಗೆ ಕೊಟ್ಟ ಮೇಲೆ, ಅವರು ಬಂದು ದೇವದರ್ಶನಗುಡಾರದ ಕೆಲಸವನ್ನು ಮಾಡಬಹುದು.
IRVKN   “ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us