Bible Versions
Bible Books

Numbers 8:19 (LXXRP) Septugine Greek Old Testament with Grammar and Strong Code

Versions

KNV   ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್‌ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್‌ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್‌ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್‌ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
ERVKN   ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸ ಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯ ಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀ ಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”
IRVKN   ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us