Versions
KNV ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.
ERVKN ಅವರ ವಯಸ್ಸು ಐವತ್ತು ವರ್ಷವಾದ ನಂತರ ಸೇವೆಯಿಂದ ನಿವೃತ್ತರಾಗಬೇಕು; ಪವಿತ್ರ ಗುಡಾರವನ್ನು ವರ್ಗಾವಣೆ ಮಾಡುವ ಭಾರವಾದ ಕೆಲಸವನ್ನು ಅವರೆಂದಿಗೂ ಮಾಡಕೂಡದು.
IRVKN ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು.