Bible Versions
Bible Books

Numbers 8:8 (LXXRP) Septugine Greek Old Testament with Grammar and Strong Code

Versions

KNV   ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
ERVKN   ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು.
IRVKN   ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us