Bible Versions
Bible Books

Numbers 9:19 (LXXRP) Septugine Greek Old Testament with Grammar and Strong Code

Versions

KNV   ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
ERVKN   ಕೆಲವು ಬಾರಿ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.
IRVKN   ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us