Versions
KNV ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
ERVKN ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.
IRVKN ಇವರೊಳಗೆ ನೀವು ಸರ್ವರಿಗೂ ‡ ಅ. ಕೃ. 5:20 ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ § ಮತ್ತಾ 5:14,16; ತೀತ 2:10 ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ * ಗಲಾ. 2:2; 4:11; 1 ಥೆಸ. 3:5 ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ † 2 ಕೊರಿ 1:14 ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.