Versions
KNV ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ERVKN ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.
IRVKN ‡ ರೋಮಾ. 15:16 ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ § 2 ತಿಮೊ. 4:6; 2 ಕೊರಿ 12:15 ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.