Versions
KNV ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
ERVKN ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ.
IRVKN † 1 ಕೊರಿ 16:10 ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.