Versions
KNV ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
ERVKN ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ, ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.
IRVKN ಆತನು ತನ್ನನ್ನು ತಗ್ಗಿಸಿಕೊಂಡು † ಇಬ್ರಿ. 5:8; ಮತ್ತಾ 26:39; ಯೋಹಾ 10:18; ರೋಮಾ. 5:19 ಮರಣವನ್ನು ‡ ಇಬ್ರಿ. 12:2 ಅಂದರೆ
ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.