Versions
KNV ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
ERVKN ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
IRVKN ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ § ಇಬ್ರಿ. 3:1, 1 ಪೇತ್ರ. 5:10, ರೋಮಾ. 8:28 ಕರೆದು ನಮ್ಮ ಮುಂದೆ ಇಟ್ಟಿರುವ * 1 ಕೊರಿ 9:24, ಕೊಲೊ 2:18 ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.