Bible Versions
Bible Books

Philippians 3:19 (LXXRP) Septugine Greek Old Testament with Grammar and Strong Code

Versions

KNV   ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ERVKN   ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us