Bible Versions
Bible Books

Philippians 3:4 (LXXRP) Septugine Greek Old Testament with Grammar and Strong Code

Versions

KNV   ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
ERVKN   ನಾನು ನನ್ನ ಮೇಲೆ ಭರವಸೆ ಇಡಬಲ್ಲವನಾಗಿದ್ದರೂ ಇಡುವುದಿಲ್ಲ. ತನ್ನ ಮೇಲೆ ಭರವಸೆ ಇಡಲು ತನಗೆ ಆಧಾರವಿರುವುದಾಗಿ ಯಾವನಾದರೂ ಯೋಚಿಸಿದರೆ, ನನ್ನ ಮೇಲೆ ಭರವಸೆ ಇಡಲು ನನಗೆ ಅದಕ್ಕಿಂತಲೂ ಹೆಚ್ಚಿನ ಆಧಾರವಿದೆ.
IRVKN   § 2 ಕೊರಿ 11:18 ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us