Bible Versions
Bible Books

Philippians 3:5 (LXXRP) Septugine Greek Old Testament with Grammar and Strong Code

Versions

KNV   ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
ERVKN   ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;
IRVKN   * ಆದಿ 17:12 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, 2 ಕೊರಿ 11:22 ನಾನು ಇಸ್ರಾಯೇಲ್ ವಂಶದವನು, ರೋಮಾ. 11:1 ಬೆನ್ಯಾಮೀನನ ಕುಲದವನು, § 2 ಕೊರಿ 11:22 ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ * ಅ. ಕೃ. 23:6, 26:5 ನಾನು ಫರಿಸಾಯನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us