Bible Versions
Bible Books

Philippians 3:8 (LXXRP) Septugine Greek Old Testament with Grammar and Strong Code

Versions

KNV   ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ERVKN   ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೊ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us