Bible Versions
Bible Books

Philippians 3:9 (LXXRP) Septugine Greek Old Testament with Grammar and Strong Code

Versions

KNV   ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ERVKN   ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.
IRVKN   ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, § ರೋಮಾ. 10:5, ವ. 6 ನೋಡಿರಿ ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, * ರೋಮಾ. 1:17, 3:22, 1 ಕೊರಿ 1:30 ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us