Bible Versions
Bible Books

Proverbs 11:26 (LXXRP) Septugine Greek Old Testament with Grammar and Strong Code

Versions

KNV   ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
ERVKN   ಧಾನ್ಯವನ್ನು ಮಾರದೆ ಕೂಡಿಟ್ಟುಕೊಳ್ಳುವವನನ್ನು ಜನರು ಶಪಿಸುವರು. ಧಾನ್ಯ ಮಾರುವವನನ್ನು ಜನರು ಆಶೀರ್ವದಿಸುವರು.
IRVKN   ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ,
ಮಾರುವವನ ತಲೆಯ ಮೇಲೆ ಆಶೀರ್ವಾದ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us