Versions
KNV ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
ERVKN ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ.
IRVKN ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ,
ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.