Versions
KNV ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
ERVKN ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಆದರೆ ಸಜ್ಜನರಿಗೆ ಒಳ್ಳೆಯವುಗಳೇ ಆಗುತ್ತವೆ.
IRVKN ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು,
ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.