Versions
KNV ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
ERVKN ಅವನವನ ವ್ಯಥೆಯು ಅವನವನಿಗೇ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದವೆ.
IRVKN ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು,
ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.