Versions
KNV ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.
ERVKN “ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.
IRVKN ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು,
ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.