Versions
KNV ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
ERVKN ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು.
IRVKN ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು,
ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.